Bible Language

Deuteronomy 17:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
ERVKN   ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.
IRVKN   ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. PS