Bible Language

Deuteronomy 19:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
ERVKN   “ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು.
IRVKN   {ಒಂದೇ ಸಾಕ್ಷಿ ಸಾಲದು ಎಂಬ ನಿಯಮ} PS ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ರುಜುವಾತಾಗುವುದಕ್ಕೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳು ಬೇಕು. PS