Bible Language

Deuteronomy 21:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೇಲೆ ಊರಿನ ಹಿರಿಯರು ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.
ERVKN   ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಹಸುವಿನ ಕುತ್ತಿಗೆ ಮುರಿಯಬೇಕು.
IRVKN   ಅವರು ಅದನ್ನು ಎಂದಿಗೂ ವ್ಯವಸಾಯಕ್ಕೆ ಉಪಯೋಗಿಸದಂಥ ಅಥವಾ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ತೆಗೆದುಕೊಂಡು ಹೋಗಿ, ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.