Bible Language

Deuteronomy 32:44 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
ERVKN   ಮೋಶೆಯು ಹಾಡಿನ ಎಲ್ಲಾ ಪದಗಳನ್ನು ಇಸ್ರೇಲರು ಕೇಳುವಂತೆ ಹೇಳಿದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಂಗಡ ಇದ್ದನು.
IRVKN   ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.” PS