Bible Language

Ecclesiastes 10:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
ERVKN   ಮೂಢನು ತನ್ನ ಮೂಢತನವನ್ನು ದಾರಿಯಲ್ಲಿ ನಡೆದುಹೋಗುತ್ತಿರುವಾಗಲೂ ತೋರಿಸುವನು. ಅವನು ತನ್ನ ವಿವೇಕ ಶೂನ್ಯವನ್ನು ಎಲ್ಲಿರಿಗೂ ಪ್ರಕಟಪಡಿಸುವನು.
IRVKN   ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ
ದಾರಿಯಲ್ಲಿ ತನ್ನ ಹುಚ್ಚುತನವನ್ನು
ಎಲ್ಲರಿಗೆ ಪ್ರಕಟಮಾಡುವನು.