Bible Language

Ecclesiastes 5:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
ERVKN   ಅದು ಸಹ ತುಂಬ ದುಃಖಕರ. ಅವನು ಬಂದ ರೀತಿಯಲ್ಲಿಯೇ ಲೋಕವನ್ನು ಬಿಟ್ಟುಹೋಗುವನು. “ಗಾಳಿಯನ್ನು ಹಿಂದಟ್ಟುವುದರಿಂದ” ಅವನಿಗಾಗುವ ಪ್ರಯೋಜನವೇನು?
IRVKN   ಇದು ಸಹ ದುರದೃಷ್ಟಕರವೇ.
ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು.
ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?