Bible Language

Ecclesiastes 6:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
ERVKN   ದುರಾಶೆಪಡುವುದಕ್ಕಿಂತ ಇರುವುದರಲ್ಲಿ ಸಂತೋಷಪಡುವುದೇ ಉತ್ತಮ. ದುರಾಶೆಯಿಂದ ಪ್ರಯೋಜನವಿಲ್ಲ. ಅದು ಸಹ ಗಾಳಿಯನ್ನು ಹಿಂದಟ್ಟಿದಂತಿದೆ.
IRVKN   ಬಗೆಬಗೆಯಾಗಿ ಆಶಿಸುವುದಕ್ಕಿಂತ
ಕಣ್ಣೆದುರಿಗಿರುವುದನ್ನು ಅನುಭವಿಸುವುದೇ ಒಳ್ಳೇಯದು.
ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.