Bible Language

Ecclesiastes 7:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
ERVKN   ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ.
IRVKN   {ಜ್ಞಾನ} PS ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ,
ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.