Bible Language

Esther 5:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.
ERVKN   ಅದಕ್ಕೆ ಎಸ್ತೇರಳು, “ನಾನು ಒಂದು ಔತಣವನ್ನು ಸಿದ್ಧಪಡಿಸಿರುತ್ತೇನೆ. ಅದಕ್ಕೆ ನೀವೂ, ಹಾಮಾನನೂ ಬರಬೇಕು ಎಂದು ವಿನಂತಿಸುತ್ತೇನೆ” ಎಂದಳು.
IRVKN   ಅದಕ್ಕೆ ಎಸ್ತೇರಳು, “ಅರಸನು ಒಪ್ಪುವುದಾದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ” ಎಂದು ಅರಿಕೆಮಾಡಿದಳು.