Bible Language

Esther 7:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
ERVKN   ಆಗ ರಾಜನು ಎಸ್ತೇರಳಿಗೆ “ಹೀಗೆ ನಿನಗೆ ಯಾರು ಮಾಡಿದರು? ನಿನ್ನ ಜನರಿಗೆ ಇಂಥಾ ಕೆಲಸವನ್ನು ಮಾಡಲು ಯಾರಿಗೆ ಧೈರ್ಯವಾಯಿತು?’ ಎಂದು ಕೇಳಿದನು.
IRVKN   ಅಹಷ್ವೇರೋಷ್ ರಾಜನು ಎಸ್ತೇರ್ ರಾಣಿಯನ್ನು, “ಇಂಥ ದುಷ್ಕೃತ್ಯದ ಮೇಲೆ ಮನಸ್ಸಿಟ್ಟವನು ಯಾವನು? ಅವನೆಲ್ಲಿ?” ಎಂದು ಕೇಳಿದನು.