Bible Language

Exodus 17:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
ERVKN   ಸ್ವಲ್ಪ ಸಮಯದ ನಂತರ ಮೋಶೆಯ ತೋಳುಗಳು ಆಯಾಸಗೊಂಡವು. ಆದ್ದರಿಂದ ಅವರು ಒಂದು ದೊಡ್ಡಕಲ್ಲನ್ನು ಇಟ್ಟು ಮೋಶೆಯನ್ನು ಅದರ ಮೇಲೆ ಕುಳ್ಳಿರಿಸಿದರು. ಬಳಿಕ ಆರೋನನು ಮತ್ತು ಹೂರನು ಮೋಶೆಯ ಕೈಗಳನ್ನು ಮೇಲೆತ್ತಿ ಹಿಡಿದುಕೊಂಡರು. ಆರೋನನು ಮೋಶೆಯ ಒಂದು ಕಡೆಯಲ್ಲಿದ್ದನು; ಹೂರನು ಮೋಶೆಯ ಇನ್ನೊಂದು ಕಡೆಯಲ್ಲಿದ್ದನು. ಸೂರ್ಯನು ಮುಳುಗುವವರೆಗೆ ಅವರು ಅವನ ಕೈಗಳನ್ನು ಮೇಲೆತ್ತಿ ಹಿಡಿದರು.
IRVKN   ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.