Bible Language

Exodus 24:7 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.
ERVKN   ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.
IRVKN   ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.