Bible Language

Exodus 29:21 (MHB) OPEN SCRIPTURES MORPHOLOGICAL HEBREW BIBLE

Versions

KNV   ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.
ERVKN   ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.
IRVKN   ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು. PEPS