Bible Language

Exodus 29:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು.
ERVKN   ಟಗರಿನ ಮಾಂಸ ಅಥವಾ ರೊಟ್ಟಿಯೇನಾದರೂ ಮರುದಿನ ಮುಂಜಾನೆಯವರೆಗೆ ಉಳಿದರೆ, ಅದನ್ನು ಸುಟ್ಟುಬಿಡಬೇಕು. ನೀವು ರೊಟ್ಟಿಯನ್ನಾಗಲಿ ಮಾಂಸವನ್ನಾಗಲಿ ತಿನ್ನಬಾರದು. ಯಾಕೆಂದರೆ ಅದನ್ನು ವಿಶೇಷವಾದ ಸಂದರ್ಭದಲ್ಲಿ ವಿಶೇಷವಾದ ರೀತಿಯಲ್ಲಿ ಮಾತ್ರ ತಿನ್ನಬೇಕು.
IRVKN   ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು. PEPS