Bible Language

Exodus 29:40 (MHB) OPEN SCRIPTURES MORPHOLOGICAL HEBREW BIBLE

Versions

KNV   ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು.
ERVKN   ನೀನು ಮೊದಲಿನ ಕುರಿಮರಿಯನ್ನು ವಧಿಸುವಾಗ ಮೂರು ಸೇರು ಶ್ರೇಷ್ಠ ಗೋಧಿ ಹಿಟ್ಟನ್ನೂ ಸಮರ್ಪಿಸು. ಹಿಟ್ಟನ್ನು ಒಂದೂವರೆ ಸೇರು ದ್ರಾಕ್ಷಾರಸದೊಂದಿಗೆ ಬೆರೆಸು.
IRVKN   § ಸುಮಾರು ಒಂದು ಕಿಲೋಗ್ರಾಂ ಒಲೀವ್ ಎಣ್ಣೆ. ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.