Bible Language

Exodus 37:27 (MHB) OPEN SCRIPTURES MORPHOLOGICAL HEBREW BIBLE

Versions

KNV   ಅದನ್ನು ಹೊರುವದಕ್ಕೆ ಕೋಲುಗಳನ್ನು ಸಿಕ್ಕಿಸುವದಕ್ಕೋಸ್ಕರ ಅದರ ಕಿರೀಟದ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಚಿನ್ನದ ಎರಡು ಉಂಗುರಗಳನ್ನು ಮಾಡಿದನು.
ERVKN   ಅವನು ಧೂಪವೇದಿಕೆಗೆ ಎರಡು ಚಿನ್ನದ ಬಳೆಗಳನ್ನು ಮಾಡಿಸಿ ಗೋಟಿನ ಕೆಳಗೆ ವೇದಿಕೆಯ ಪ್ರತಿಯೊಂದು ಬದಿಯಲ್ಲಿ ಇರಿಸಿದನು. ಚಿನ್ನದ ಬಳೆಗಳು ವೇದಿಕೆಯನ್ನು ಕೋಲುಗಳ ಮೂಲಕ ಹೊರುವುದಕ್ಕೆ ಉಪಯುಕ್ತವಾಗಿದ್ದವು.
IRVKN   ಅದನ್ನು ಎತ್ತುವ ಕೋಲುಗಳನ್ನು ಸೇರಿಸುವುದಕ್ಕಾಗಿ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಜೋಡಿಸಿದನು.