Bible Language

Exodus 8:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನು ಮೋಶೆಗೆ--ನಾಳೆ ಅಂದನು. ಆಗ ಮೋಶೆಯು--ನಮ್ಮ ದೇವರಾಗಿರುವ ಕರ್ತನ ಹಾಗೆ ಯಾರು ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ನಿನ್ನ ಮಾತಿನ ಪ್ರಕಾರ ಆಗಲಿ.
ERVKN   ಅದಕ್ಕೆ ಫರೋಹನು, “ನಾಳೆ” ಅಂದನು. ಮೋಶೆ, “ನೀನು ಹೇಳಿದಂತೆಯೇ ಆಗುವುದು. ನಮ್ಮ ದೇವರಾದ ಯೆಹೋವನಿಗೆ ಸಮಾನನಾದ ದೇವರೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.
IRVKN   ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.