Bible Language

Exodus 9:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ಕರ್ತನ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವದು. ಕುದುರೆ ಕತ್ತೆ ಒಂಟೆ ಎತ್ತು ಕುರಿ ಇವುಗಳ ಮೇಲೆ ಮಹಾ ಕಠಿಣವಾದ ರೋಗವು ಬರುವದು.
ERVKN   ನಾನು ಕೈಯೆತ್ತಿ ಹೊಲಗಳಲ್ಲಿರುವ ನಿನ್ನ ಪಶುಗಳನ್ನೂ ನಿನ್ನ ಎಲ್ಲಾ ಕುದುರೆಗಳನ್ನೂ ಕತ್ತೆಗಳನ್ನೂ ಒಂಟೆಗಳನ್ನೂ ದನಕರುಗಳನ್ನೂ ಕುರಿಗಳನ್ನೂ ಘೋರವ್ಯಾದಿಯಿಂದ ಸಾಯಿಸುವೆನು.
IRVKN   ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ, ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯನ್ನು ಎತ್ತಿ ಘೋರವ್ಯಾಧಿಯನ್ನು ಉಂಟುಮಾಡುವನೆಂದು ತಿಳಿದುಕೋ.