Versions
KNV ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತ ನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆದದ್ದೇನಂದರೆ, ಆಕಾಶಗಳು ತೆರೆಯಲ್ಪ ಟ್ಟವು; ನಾನು ದೇವರ ದರ್ಶನಗಳನ್ನು ಕಂಡೆನು.
ERVKN This verse may not be a part of this translation
IRVKN {ವಾಹನರೂಢನಾದ ಯೆಹೋವನ ದರ್ಶನ} PS ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು. PEPS