Bible Language

Genesis 13:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
ERVKN   ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದುದರಿಂದ ಅವುಗಳ ಪೋಷಣೆಗೆ ಸ್ಥಳವು ಸಾಕಾಗಲಿಲ್ಲ.
IRVKN   ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.