Bible Language

Genesis 21:13 (MHB) OPEN SCRIPTURES MORPHOLOGICAL HEBREW BIBLE

Versions

KNV   ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
ERVKN   ಆದರೆ ನಿನ್ನ ಸೇವಕಿಯ ಮಗನನ್ನು ಸಹ ನಾನು ಆಶೀರ್ವದಿಸುವೆನು. ಅವನು ನಿನ್ನ ಮಗನು. ಆದ್ದರಿಂದ ಅವನಿಂದಲೂ ನಾನು ದೊಡ್ಡ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.
IRVKN   ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದುದರಿಂದ ಅವನಿಂದಲೂ ಬಹು ಜನಾಂಗವಾಗುವಂತೆ ಆಶೀರ್ವಾದ ಮಾಡುವೆನು” ಎಂದು ಹೇಳಿದನು. PEPS