Bible Language

Genesis 24:51 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
ERVKN   ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.
IRVKN   ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು. PEPS