Bible Language

Genesis 26:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
ERVKN   ಇಸಾಕನ ಸೇವಕರು ಚಿಕ್ಕ ಹೊಳೆಯ ಸಮೀಪದಲ್ಲಿ ಒಂದು ಬಾವಿಯನ್ನು ತೋಡಿದರು. ಬಾವಿಯಲ್ಲಿ ನೀರಿನ ಸೆಲೆ ಸಿಕ್ಕಿತು.
IRVKN   ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.