Bible Language

Genesis 26:21 (MHB) OPEN SCRIPTURES MORPHOLOGICAL HEBREW BIBLE

Versions

KNV   ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
ERVKN   ಆಮೇಲೆ ಇಸಾಕನ ಸೇವಕರು ಮತ್ತೊಂದು ಬಾವಿಯನ್ನು ತೋಡಿದರು. ಅಲ್ಲಿಯ ಜನರೂ ಬಾವಿಗಾಗಿ ವಾದಮಾಡಿದರು. ಆದ್ದರಿಂದ ಇಸಾಕನು ಬಾವಿಗೆ ‘ಸಿಟ್ನಾ’ ಎಂದು ಹೆಸರಿಟ್ಟನು.
IRVKN   ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ ಅಂದರೆ ವಿರೋಧಿಗಳಾವುದು. ಸಿಟ್ನಾ” ಎಂದು ಹೆಸರಿಟ್ಟನು.