Bible Language

Genesis 32:32 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲ್‌ ಮಕ್ಕಳು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ದಿನದ ವರೆಗೂ ತಿನ್ನುವದಿಲ್ಲ.
ERVKN   ಮಾಂಸಖಂಡದಲ್ಲಿ ಯಾಕೋಬನಿಗೆ ನೋವು ಉಂಟಾಗಿದ್ದರಿಂದ ಇಂದಿಗೂ ಇಸ್ರೇಲರು ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.
IRVKN   ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ. PE