Bible Language

Genesis 35:19 (MHB) OPEN SCRIPTURES MORPHOLOGICAL HEBREW BIBLE

Versions

KNV   ರಾಹೇಲಳು ಸತ್ತುಹೋದಳು. ಅವಳನ್ನು ಎಫ್ರಾತದ ಮಾರ್ಗದಲ್ಲಿ ಹೂಣಿಟ್ಟರು; ಅದೇ ಬೇತ್ಲೆಹೇಮ್‌.
ERVKN   ರಾಹೇಲಳನ್ನು ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.
IRVKN   ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.