Bible Language

Genesis 35:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.
ERVKN   ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.
IRVKN   ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಸ್ಥಳಕ್ಕೆ ಅಲ್ಲೋನ್ ಬಾಕೂತ್ ಅಂದರೆ ಅಳುವ ಮರ. ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು. PS