Versions
KNV ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.
ERVKN ಆ ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗಿಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು.
IRVKN {ಎದೋಮ್ಯರ ಅರಸುಗಳು} (1ಪೂರ್ವ 1:43-54) PS ಇಸ್ರಾಯೇಲ್ಯರ ಅರಸರು ಆಳುವುದಕ್ಕಿಂತ ಮೊದಲು ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ: PEPS