Bible Language

Genesis 37:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
ERVKN   ಇಸ್ರೇಲನು ತುಂಬ ಮುಪ್ಪಿನವನಾಗಿದ್ದಾಗ ಯೋಸೇಫನು ಹುಟ್ಟಿದ್ದರಿಂದ ಇಸ್ರೇಲನು ತನ್ನ ಬೇರೆ ಗಂಡುಮಕ್ಕಳಿಗಿಂತಲೂ ಹೆಚ್ಚಾಗಿ ಯೋಸೇಫನನ್ನು ಪ್ರೀತಿಸಿದನು. ಯಾಕೋಬನು ತನ್ನ ಮಗನಿಗೆ ಸುಂದರವಾದ ನಿಲುವಂಗಿಯನ್ನು ಮಾಡಿಸಿ ಕೊಟ್ಟಿದ್ದನು.
IRVKN   ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.