Bible Language

Genesis 37:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು.
ERVKN   ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು.
IRVKN   ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು. PEPS