Bible Language

Genesis 41:44 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.
ERVKN   ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು ಮಾಡುವೆನು. ಆದರೆ ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟಿನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು.
IRVKN   ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.