Bible Language

Genesis 41:50 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್‌ ಅವರನ್ನು ಯೋಸೇಫನಿಗೆ ಹೆತ್ತಳು.
ERVKN   ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು.
IRVKN   ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.