Bible Language

Genesis 43:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಅವರು ಕಾಣಿಕೆಯನ್ನೂ ತಮ್ಮ ಕೈಗಳಲ್ಲಿ ಎರಡರಷ್ಟು ಹಣವನ್ನೂ ತೆಗೆದುಕೊಂಡು ಬೆನ್ಯಾವಿಾನ ನನ್ನೂ ಕರಕೊಂಡು ಐಗುಪ್ತಕ್ಕೆ ಇಳಿದುಹೋಗಿ ಯೋಸೇಫನ ಮುಂದೆ ನಿಂತರು.
ERVKN   ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.
IRVKN   ಆಗ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.