Versions
KNV ಆಗ ನೀನು ನಿನ್ನ ದಾಸರಿಗೆ--ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು ಎಂದು ನೀನು ಹೇಳಿದಿ.
ERVKN ಆದರೆ ನೀವು ನಮಗೆ, ‘ನೀವು ಆ ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ.
IRVKN ಅದಕ್ಕೆ ನೀವು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಬಾರದು’ ಎಂದು ಅಪ್ಪಣೆಕೊಟ್ಟಿರಿ.