Bible Language

Hebrews 9:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.
ERVKN   ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.
IRVKN   ಇಬ್ರಿ. 10:4: ಹೋತಗಳ ಮತ್ತು ಹೋರಿಕರುಗಳ ರಕ್ತದ ಮೂಲಕವಲ್ಲ ತನ್ನ § ಅ. ಕೃ. 20:28: ಸ್ವಂತ ರಕ್ತದ ಮೂಲಕ * ಇಬ್ರಿ. 7:27; 10:10: ಒಂದೇ ಸಾರಿ ಎಲ್ಲರಿಗೋಸ್ಕರ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿ 1 ಕೊರಿ 6:20: ನಿತ್ಯ ವಿಮೋಚನೆಯನ್ನು ಸಾಧಿಸಿದನು.