Bible Language

Hebrews 9:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ERVKN   ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
IRVKN   ಇಬ್ರಿ. 3:1; ರೋಮಾ. 8:28: ದೇವರಿಂದ ಕರೆಯಲ್ಪಟ್ಟ ಜನರು, ದೇವರ § ಇಬ್ರಿ. 10:36; ವಿಮೋ 32:13: ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು * ಇಬ್ರಿ. 8:6; 12:24: ಕ್ರಿಸ್ತನು ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ರೋಮಾ. 3:24, 25; 5:6; ಪ್ರಕ 5:9: ಕ್ರಿಸ್ತನು ಮರಣ ಹೊಂದಿದನು.