Versions
KNV ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
ERVKN “ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆ ಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡುಕೊಳ್ಳಲಾರಳು.
IRVKN {ಇಸ್ರಾಯೇಲಿನ ದಂಡನೆ} PS ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು,
ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.