Bible Language

Hosea 6:6 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
ERVKN   ಯಾಕಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗ ಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.
IRVKN   ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.