Bible Language

Isaiah 17:1 (MHB) OPEN SCRIPTURES MORPHOLOGICAL HEBREW BIBLE

Versions

KNV   ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
ERVKN   ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.