Bible Language

Isaiah 48:13 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.
ERVKN   ಭೂಮಿಯನ್ನು ನನ್ನ ಕೈಗಳಿಂದಲೇ ನಿರ್ಮಿಸಿದೆನು. ನನ್ನ ಬಲಗೈ ಆಕಾಶವನ್ನು ಉಂಟುಮಾಡಿತು. ನಾನು ಅವುಗಳನ್ನು ಕರೆದಾಗ ಅವು ನನ್ನ ಬಳಿಗೆ ಬರುವವು.
IRVKN   ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು,
ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.