Bible Language

Isaiah 49:19 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು.
ERVKN   ಈಗ ನೀನು ಸೋತವಳೂ ನಾಶವಾದವಳೂ ಆಗಿರುವಿ. ನಿನ್ನ ಭೂಮಿಯು ನಿಷ್ಪ್ರಯೋಜಕವಾಗಿದೆ. ಆದರೆ ಸ್ವಲ್ಪ ಸಮಯದ ನಂತರ ನಿನ್ನ ದೇಶವು ಜನರಿಂದ ತುಂಬುವದು. ನಿನ್ನನ್ನು ನಾಶ ಮಾಡಿದವರು ಬಹುದೂರ ಹೋಗುವರು.
IRVKN   ನಿನ್ನ ಹಾಳು ಪ್ರದೇಶಗಳು, ನಿನ್ನ ಬೀಳು ಭೂಮಿಯು, ಕೆಟ್ಟುಹೋದ ನಿನ್ನ ಸೀಮೆಯು ಇವುಗಳಿಗೆ ಏನಾಗುವುದೆಂದು ನೋಡುವಿ.
ನಿನ್ನನ್ನು ನುಂಗಿದವರು ದೂರವಾಗುವರು, ನಿನ್ನ ನಿವಾಸಿಗಳಿಗೆ ನೀನು ಸಂಕೋಚಸ್ಥಳವಾಗುವಿ.