Bible Language

Isaiah 56:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.
ERVKN   ಅವರು ಹಸಿದ ನಾಯಿಗಳಂತಿದ್ದಾರೆ. ಅವರು ಎಂದಿಗೂ ತೃಪ್ತಿ ಹೊಂದುವವರಲ್ಲ. ಕುರುಬರಿಗೆ ತಾವು ಮಾಡುವುದೇ ತಿಳಿಯದು. ಅವರು ತಮ್ಮ ಕುರಿಗಳ ಹಾಗೆ ದಾರಿತಪ್ಪಿದ್ದಾರೆ. ಅವರೆಲ್ಲಾ ಅತ್ಯಾಶೆಯುಳ್ಳವರು; ತಮ್ಮನ್ನು ತೃಪ್ತಿಪಡಿಸುವದೇ ಅವರ ಕೆಲಸ.
IRVKN   ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು.
ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ,
ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.