Versions
KNV ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
ERVKN ನಾನು ನಿಮ್ಮನ್ನು ಜೆರುಸಲೇಮಿನಲ್ಲಿ ಸಂತೈಸುವೆನು. ತಾಯಿಯು ತನ್ನ ಮಗುವನ್ನು ಸಂತೈಸುವಂತೆ ನಾನು ನಿಮ್ಮನ್ನು ಸಂತೈಸುವೆನು.”
IRVKN ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು;
ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು.