Bible Language

James 1:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
ERVKN   ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ.
IRVKN   ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.