Versions
KNV ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
ERVKN ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನಐನುಐ ಈ ದಿನ ನೇಮಿಸಿದ್ದೇನೆ” ಅಂದನು.
IRVKN ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು. PS