Bible Language

Jeremiah 22:4 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ನಿಶ್ಚಯವಾಗಿ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
ERVKN   ನೀವು ಆಜ್ಞೆಗಳನುಐ ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ದಾಬರಗಳಿಂದ ಜೆರುಸಲೇಮ್ ನಗರವನುಐ ಪ್ರವೇಶಿಸುವುದು ಮುಂದುವರೆಯುತ್ತದೆ. ರಾಜರು ತಮ್ಮ ಅಊಕಾರಿಗಳೊಂದಿಗೆ ದಾಬರಗಳಿಂದ ಘರುತ್ತಾರೆ. ಅರಸರು, ಅವರ ಅಊಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಘರುವರು.
IRVKN   “ನೀವು ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.