Bible Language

Jeremiah 2:2 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
ERVKN   This verse may not be a part of this translation
IRVKN   “ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ,
ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.