Bible Language

Jeremiah 30:19 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
ERVKN   ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನುಐ ಹಾಡುವರು. ಅಲ್ಲಿ ನಗುವಿನ ಧಬನಿಯು ಕೇಳಿಘರುವುದು. ನಾನು ಅವರಿಗೆ ಹಲವಾರು ಮಕ್ಕಳನುಐ ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನುಐ ತರುತ್ತೇನೆ. ಯಾರೂ ಅವುಗಳನುಐ ಕೀಳಾಗಿ ಕಾಣುವದಿಲ್ಲ.
IRVKN   ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು.
ನಾನು ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.