Bible Language

Jeremiah 42:18 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
ERVKN   “ಸರ್ವಶಕ್ತನೂ ಇಸ್ರೇಲರ ದೇವರೂ ಆಗಿರುವ ಯೆಹೋವನು ಹೀಗೆಂದನು: ‘ನಾನು ಜೆರುಸಲೇಮಿನ ಮೇಲೆ ನನಐ ಕೋಪವನುಐ ತೋರಿಸಿದೆ. ಜೆರುಸಲೇಮಿನಲ್ಲಿ ವಾಸಿಸುವ ಜನರನುಐ ನಾನು ದಂಡಿಸಿದೆ. ಅದೇ ರೀತಿ, ಈಜಿಪ್ಟಿಗೆ ಹೋಗುವವರೆಲ್ಲರ ಮೇಲೂ ನಾನು ನನಐ ಕೋಪವನುಐ ತೋರಿಸುವೆನು. ಙೇರೆಯವರಿಗೆ ಕೆಟ್ಟದಾಗಲಿ ಎಂದು ಹೇಳಙೇಕಾದಾಗ ಜನರು ನಿಮ್ಮಂತೆ ಆಗಲಿ ಎಂದು ನಿಮ್ಮ ಉದಾಹರಣೆಯನುಐ ಕೊಡುವರು. ನೀವು ಒಂದು ಶಾಪದ ಶಘ್ದವಾಗುವಿರಿ. ಜನರು ನಿಮ್ಮಿಂದ ನಾಚಿಕೆಪಟ್ಟುಕೊಳ್ಳುವರು. ಜನರು ನಿಮ್ಮನುಐ ಅಪಮಾನ ಮಾಡುವರು. ಯೆಹೂದವನುಐ ಪುನಃ ನೀವು ಎಂದೂ ನೋಡುವದಿಲ್ಲ.’
IRVKN   ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನನ್ನ ಉಗ್ರರೋಷಾಗ್ನಿಯು ಯೆರೂಸಲೇಮಿನವರ ಮೇಲೆ ಹೇಗೆ ಸುರಿಯಿತೋ ಹಾಗೆಯೇ ನೀವು ಐಗುಪ್ತದಲ್ಲಿ ಕಾಲಿಟ್ಟ ಕೂಡಲೆ ನನ್ನ ರೋಷಾಗ್ನಿಯು ನಿಮ್ಮ ಮೇಲೆಯೂ ಸುರಿಯುವುದು; ನೀವು ಅಪವಾದ, ವಿಸ್ಮಯ, ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ; ಸ್ಥಳವು ಮತ್ತೆ ನಿಮ್ಮ ಕಣ್ಣಿಗೆ ಬೀಳದು.’ ” PS