Bible Language

Jeremiah 6:26 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
ERVKN   ಅಯ್ಯೋ ನನಐ ಜನರೇ, ಗೋಣಿತಟ್ಟನುಐ ಸುತ್ತಿಕೊಂಡು ಘೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧಬನಿಯಲ್ಲಿ ರೋದಿಸಿರಿ. ಇದ್ದೊಘ್ಬ ಮಗನನುಐ ಕಳೆದುಕೊಂಡಂತೆ ಘೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.
IRVKN   ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು.
ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.